Saturday, January 26, 2008

ಈ ಕನಸಿಗೆ ನೂರು ತುಂಬಿತು...!ನಮ್ಮೆಲ್ಲರ ಕನಸಿಗೆ ಆದಿತ್ಯ ಬಣ್ಣ ಹಚ್ಚುತ್ತಿದ್ದಾಗ ತೆಗೆದ ಚಿತ್ರ...
========================================

ಜನವರಿ ೨೯ಕ್ಕೆ ಈ ಕನಸಿಗೆ ನೂರು ತುಂಬಿತು...!

5 comments:

Nagesamrat said...

ನಗುವು ಸಹಜದ ಧರ್ಮ
ನಗಿಸುವುದು ಪರ ಧರ್ಮ
ನಗುವ ನಗಿಸುತ ನಗಿಸಿ
ನಗುತ ಬಾಳುವ ವರವ
ಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ-
ಎಂದವರು ಡಿ.ವಿ.ಜಿ. ಜೀವನವನ್ನು ನೋಡುವ ದೃಷ್ಟಿಯಲ್ಲಿ ನವಿರಾದ ಹಾಸ್ಯವನ್ನು ಬೆರೆಸಿಕೊಂಡು ಬಿಟ್ಟರೆ ಯಾವ ಕಷ್ಟಗಳೂ ನಮ್ಮನ್ನು ಕುಗ್ಗಿಸುವುದಿಲ್ಲ, ಅವಮಾನಗಳು ನಮ್ಮನ್ನು ನಿರ್ನಾಮ ಮಾಡುವುದಿಲ್ಲ. ಹಾಸ್ಯ ಶಾಕ್ ಅಬ್ಸಾರ್ವರ್‌ನಂತೆ ಆಘಾತಗಳನ್ನು ತಾಳಿಕೊಳ್ಳಬಲ್ಲ ಶಕ್ತಿಯನ್ನು ಕೊಡುತ್ತದೆ.
ಕನ್ನಡದಲ್ಲಿ ವೈವಿಧ್ಯಮಯ ಹಾಸ್ಯಕ್ಕಾಗಿ ಮೀಸಲಾದ ಬ್ಲಾಗ್ ‘ನಗೆ ನಗಾರಿ ಡಾಟ್ ಕಾಮ್’.
ವಿಳಾಸ: http://nagenagaaridotcom.wordpress.com/

ದಯವಿಟ್ಟು ಒಮ್ಮೆ ಇಲ್ಲಿ ಭೇಟಿಕೊಡಿ. ನಿಮ್ಮ ಮುಖದ ಮೇಲೆ ತೆಳುನಗೆಯ ಗೆರೆ ಮೂಡದಿದ್ದರೆ ಕೇಳಿ. ಇಷ್ಟವಾದರೆ ನಿಮ್ಮ ಬ್ಲಾಗ್ ಫೀಡಿನಲ್ಲಿ ಇದನ್ನು ಸೇರಿಸಿಕೊಳ್ಳಿ, ಮೆಚ್ಚುಗೆಯಾದರೆ ನಿಮ್ಮ ಇತರೆ ಗೆಳೆಯ, ಗೆಳತಿಯರಿಗೆ ಇದರ ಬಗ್ಗೆ ತಿಳಿಸಿ.

ನಗೆ ಸಾಮ್ರಾಟ್

VENU VINOD said...

ಕಂಗ್ರಾಟ್ಸು :)
ಮತ್ತೆ ಬ್ಲಾಗಂಳಕ್ಕೆ ಮರಳಿದ್ದು ಖುಷಿಯಾಯ್ತು

Sham said...

Shree,
Hearty congrats on the 100th production of the program!

Shiv said...

ಶ್ರೀ,
ಅಭಿನಂದನೆಗಳು !
ನೂರು ಸಾವಿರವಾಗಲಿ!!

SHREE (ಶ್ರೀ) said...

ಧನ್ಯವಾದ... :) ನೂರು ನೂರೈವತ್ತಾಗ್ತಿದೆ, ಸಾವಿರ ಆಗ್ಲಿ ಅಂತ ನನ್ಗೂ ಇಷ್ಟ. ಜನ ಹೀಗೆನೆ ನೋಡ್ತಾ ಇದ್ರೆ ಸಾವಿರ ಮಾತ್ರ ಯಾಕೆ, ಎರಡು ಸಾವಿರನೂ ಆಗತ್ತೆ:)